ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ “ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, … Continue reading ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು