ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿ ಕೂಡಾ ನಡೆಸುವುದಾಗಿ ಕೇಂದ್ರ ಸರ್ಕಾರವು ಏಪ್ರಿಲ್ 30ರ ಬುಧವಾರ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದ ರಾಜಕೀಯ ವಿಷಯಗಳ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ಘೋಷಣೆಯು ದೇಶಾದ್ಯಂತ ರಾಜಕೀಯ, ಸಾಮಾಜಿಕ ಮತ್ತು ಆಡಳಿತಾತ್ಮಕ ಚರ್ಚೆಗಳಿಗೆ ನಾಂದಿ ಹಾಡಿದೆ. ಬಿಜೆಪಿ ಯೂಟರ್ನ್‌ ಜಾತಿ ಗಣತಿಯು ಚುನಾವಣೆಯ ಪ್ರಮುಖ ವಿಷಯವಾಗಿ ವಿಪಕ್ಷಗಳು ಪ್ರಚಾರ ಮಾಡುತ್ತಿದ್ದಾಗ ಬಿಜೆಪಿ ಅದಕ್ಕೆ ತದ್ವಿರುದ್ಧವಾಗಿ ತೀವ್ರ ವಿರೋಧ ಮಾಡಿ ಪ್ರಚಾರ … Continue reading ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?