ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ಜಮ್ಮು ಕಾಶ್ಮೀರದಲ್ಲಿ ಮುಂಬರುವ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ಕೈ ಬಿಡಬೇಕು ಎಂಬ ಬಿಜೆಪಿ ಬೇಡಿಕೆಯನ್ನು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಮತ್ತು ವಿರೋಧ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಟೀಕೆಗೆ ಗುರಿಯಾಗಿದೆ. ಬಿಜೆಪಿಯ ಈ ಬೇಡಿಕೆಯು ಸಾಂಸ್ಕೃತಿಕ ಅಸ್ಮಿತೆಯನ್ನು ಅಳಿಸುವಂತಿದೆ ಎಂದು ಈ ಪಕ್ಷಗಳು ಆರೋಪಿಸಿವೆ ಎಂದು ದಿ ಹಿಂದೂ ಶನಿವಾರ ವರದಿ ಮಾಡಿದೆ. ಜಮ್ಮು ಕಾಶ್ಮೀರ ಕಂದಾಯ 75 ಕಂದಾಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೋಮವಾರ ಹೊರಡಿಸಲಾದ ಅಧಿಸೂಚನೆಯ ಮೂಲಕ, ಜಮ್ಮು ಕಾಶ್ಮೀರ … Continue reading ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ