‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು ಉಲ್ಲಂಘಿಸುವ ಮೂಲಕ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ’ ಎಂದು ಹೇಳಿದ್ದಾರೆ. ‘ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ’ ಎಂದು ಸಚಿವ ಆಕ್ರೋಶ … Continue reading ‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ