ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿರುವ ಎಲ್ಲ ಕೊಳೆಗೇರಿಗಳನ್ನು ಕೆಡವಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. ದೆಹಲಿಯ ಶಕುರ್ ಬಸ್ತಿ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಕೊಳೆಗೇರಿ ನಿವಾಸಿಗಳ ಕಲ್ಯಾಣಕ್ಕಿಂತ ಬಿಜೆಪಿ ಭೂಸ್ವಾಧೀನಕ್ಕೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು. “ಅವರು ಮೊದಲು ನಿಮ್ಮ ಮತಗಳನ್ನು, ಚುನಾವಣೆಯ ನಂತರ ನಿಮ್ಮ ಭೂಮಿಯನ್ನು ಬಯಸುತ್ತಾರೆ” ಎಂದು ಕೇಜ್ರಿವಾಲ್ ಬಿಜೆಪಿಯನ್ನು ಉಲ್ಲೇಖಿಸಿ ಹೇಳಿದರು. ಬಿಜೆಪಿಯ ‘ಜಹಾನ್ ಜುಗ್ಗಿ ವಹಾನ್ ಮಕಾನ್’ ಯೋಜನೆಯನ್ನು … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ