ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೃತನ ಸಹೋದರ ಜೀವನ್ ನೀಡಿದ ದೂರಿನ ಮೇರೆಗೆ ತನ್ನೀರಾ ಮೈನಾ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 108 (ಆತ್ಮಹತ್ಯೆಗೆ ಪ್ರಚೋದನೆ), 3(5) (ಅಪರಾಧಿಕ ಒಳಸಂಚು), 351 (2) (ಬೆದರಿಕೆ), 352 (ಉದ್ದೇಶಪೂರ್ವ ಅವಮಾನ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು … Continue reading ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌