ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ
ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪುದುಶ್ಶೇರಿಯ ಕಲಾದಿತ್ತರ ನಿವಾಸಿ ಅಶ್ವಿನ್ ರಾಜ್ ಬಂಧಿತ ಆರೋಪಿ. ಈತ ಬಿಜೆಪಿ-ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಕಸಬಾ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಪುದುಶ್ಶೇರಿಯ ಸುರಭಿ ನಗರದಲ್ಲಿ ಸೋಮವಾರ … Continue reading ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ
Copy and paste this URL into your WordPress site to embed
Copy and paste this code into your site to embed