ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ
ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ ಮೂಲಕ ಒಮ್ಮತ ನಿರ್ಮಾಣ ಪ್ರಕ್ರಿಯೆಗೆ ಕರೆ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ದಕ್ಷಿಣ ರಾಜ್ಯಗಳಿಂದ ರಾಜಕೀಯ ಪ್ರಭಾವವನ್ನು ಕಸಿದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಯ ಪಿತೂರಿ” ಎಂದು ಆರೋಪಿಸಿದರು. ಲೋಕಸಭಾ ಸ್ಥಾನಗಳ ಸಂಖ್ಯೆಯೊಂದಿಗೆ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಅವರು … Continue reading ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ
Copy and paste this URL into your WordPress site to embed
Copy and paste this code into your site to embed