ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ – ಅಖಿಲೇಶ್ ಯಾದವ್

ಕೇಂದ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷವೂ ‘ಡಬಲ್ ಬ್ಲಂಡರ್’ ಸರ್ಕಾರವನ್ನು ನಡೆಸುತ್ತಿದೆ ಹೊರತು, ‘ಡಬಲ್ ಎಂಜಿನ್’ ಸರ್ಕಾರವನ್ನಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ. ಬಿಜೆಪಿಯದ್ದು ಗೋವಾಕ್ಕೆ ಹೊರಟಿದ್ದ ವಂದೇ ಭಾರತ್ ರೈಲು ಕಲ್ಯಾಣಕ್ಕೆ ತಲುಪಿದ್ದ ಕುರಿತ ಸುದ್ದಿಯ ಚಿತ್ರವನ್ನು ಎಕ್ಸ್‌ನಲ್ಲಿ ಹಂಚಿರುವ ಅಖಿಲೇಶ್ ಯಾದವ್ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯದ್ದು भाजपा ‘डबल इंजन’ की सरकार नहीं, ‘डबल ब्लंडर’ की सरकार है। … Continue reading ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ – ಅಖಿಲೇಶ್ ಯಾದವ್