‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ಅಂತಾರಾಷ್ಟ್ರೀಯ ಸಂತಾಲ್’ ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನ’ಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಮಾ.7) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಉತ್ತರ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಮೊದಲು ಅನುಮತಿ ನಿರಾಕರಿಸಿತ್ತು ಎಂದು … Continue reading ‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು