‘ಕಣ್ಣಿಗೆ ರಾಚುವ ಮೌನ’: ಪ್ಯಾಲೆಸ್ತೀನ್ ಕುರಿತು ಮೋದಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತವು ನಾಯಕತ್ವವನ್ನು ಪ್ರದರ್ಶಿಸಬೇಕು ಎಂದು ಹೇಳಿದ್ದು, ಕೇಂದ್ರದ ನಿಲುವನ್ನು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರದ ಪ್ರತಿಕ್ರಿಯೆಯು “ತೀವ್ರ ಮೌನ” ಮತ್ತು ಮಾನವೀಯತೆ ಹಾಗೂ ನೈತಿಕತೆ ಎರಡರಿಂದಲೂ “ಪಲಾಯನ” ಮಾಡಿದಂತಿದೆ ಎಂದು ಅವರು ಹೇಳಿದ್ದಾರೆ. ದಿ ಹಿಂದೂ ಪತ್ರಿಕೆಯಲ್ಲಿನ ತಮ್ಮ ಲೇಖನದಲ್ಲಿ, ಅಕ್ಟೋಬರ್ 2023ರಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಸಂಘರ್ಷ ಭುಗಿಲೆದ್ದ ಕಳೆದ ಎರಡು ವರ್ಷಗಳಲ್ಲಿ, ಭಾರತವು ತನ್ನ ಪಾತ್ರವನ್ನು ಸಂಪೂರ್ಣವಾಗಿ ಮೌನವಾಗಿದೆ ಎಂದು … Continue reading ‘ಕಣ್ಣಿಗೆ ರಾಚುವ ಮೌನ’: ಪ್ಯಾಲೆಸ್ತೀನ್ ಕುರಿತು ಮೋದಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಸೋನಿಯಾ ಗಾಂಧಿ