SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲೇ ತೊಡಗಿಸಿಕೊಂಡಿರುವ ಬಿಎಲ್‌ಒ (BLO) ಒಬ್ಬರಿಗೇ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಅಲಂಗಾರು ನಿವಾಸಿ, ಬಿಎಲ್‌ಒ ಆಗಿ ಸೇವೆ ಸಲ್ಲಿಸುತ್ತಿರುವ ವಿದ್ಯಾ ಎಂಬವರಿಗೆ ಚುನಾವನಾ ಆಯೋಗ ನೋಟಿಸ್ ನೀಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ SIR ಕುರಿತಾಗಿ … Continue reading SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ