BLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಕುರಿತ ರಾಹುಲ್ ಗಾಂಧಿಯ ಆರೋಪಗಳನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ. ಇದಕ್ಕೆ ರಾಹುಲ್ ಗಾಂಧಿ ತಿರುಗೇಟು ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಇಂದು (ಸೆ.18) ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ‘ತಪ್ಪು’ ಮತ್ತು ‘ಆಧಾರರಹಿತ’ ಎಂದು ಚುನಾವಣಾ ಆಯೋಗ ಹೇಳಿತ್ತು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಸಂಬಂಧಿತ ವ್ಯಕ್ತಿಗೆ ಮಾಹಿತಿ ನೀಡದೆ ಯಾವುದೇ ಅಳಿಸುವಿಕೆ ಸಾಧ್ಯವಿಲ್ಲ ಎಂದಿತ್ತು. ಅಲ್ಲದೆ, ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರ ಹೆಸರನ್ನು … Continue reading BLOCKED by CEC | ಆಳಂದ ಮತಗಳ್ಳತನ ಕುರಿತ ಚು.ಆಯೋಗದ ಪೋಸ್ಟ್‌ಗೆ ರಾಹುಲ್ ಗಾಂಧಿ ತಿರುಗೇಟು