ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳನ್ನು ಅಪರಾಧೀಕರಿಸುವ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 152 ಅನ್ನು ಕಾನೂನುಬದ್ಧ ಭಿನ್ನಾಭಿಪ್ರಾಯದ ವಿರುದ್ಧ ಅಸ್ತ್ರವಾಗಿ ಬಳಸಬಾರದು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಬಿಎನ್‌ಎಸ್‌ ಸೆಕ್ಷನ್‌ನ ಮೂಲ ದೇಶದ್ರೋಹವನ್ನು ಅಪರಾಧೀಕರಿಸುವ ಬ್ರಿಟಿಷರು ಜಾರಿಗೆ ತಂದಿದ್ದ ಐಪಿಸಿ ಸೆಕ್ಷನ್‌ 124ಎರಲ್ಲಿ ಇದೆ ಎಂದು ನ್ಯಾ. ಅರುಣ್‌ ಮೋಂಗಾ ತಿಳಿಸಿದ್ದಾರೆ. ತಮ್ಮ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 152 ಮತ್ತು ಸೆಕ್ಷನ್‌ 197(1)(ಸಿ) (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಪ್ರತಿಕೂಲವಾದ ಸಮರ್ಥನೆಗಳು) ಅಡಿ ದಾಖಲಿಸಿರುವ … Continue reading ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್