ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

| ಅನಿಲ್ ಕುಮಾರ್ ಚಿಕ್ಕದಾಳವಟ್ಟ | ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ, ಪ್ರಚಾರಕ್ಕಾಗಿ ಪ್ರತಿಯೊಂದು ಮಾಧ್ಯಮವನ್ನು ಬಳಸಿಕೊಳ್ಳಲು ಯತ್ನಿಸುತ್ತವೆ. ಇತ್ತೀಚೆಗಂತೂ ಮಾಧ್ಯಮಗಳ ಭರಾಟೆ ಜಾಸ್ತಿಯಾಗಿದೆ. ಟಿವಿ ಮಾಧ್ಯಮಗಳು, ಮುದ್ರಣ ಮಾಧ್ಯಮಗಳ ಜೊತೆ ಸಾಮಾಜಿಕ ಜಾಲತಾಣ ಮಾಧ್ಯಮಗಳು ಪೈಪೋಟಿಗೆ ಬಿದ್ದಂತೆ ಕಾಣಿಸುತ್ತವೆ. ಈ ಎಲ್ಲಾ ಮಾಧ್ಯಮಗಳಿಗೂ ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿವೆ. ಇದೆ ರೀತಿ ಈ ಬಾರಿಯ ಚುನಾವಣೆಯಲ್ಲಿ ಸಿನೆಮಾವನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸಿದ್ದು, ಸಾಕಷ್ಟು ರಾಜಕೀಯ ನಾಯಕರ ‘ಬಯೋಪಿಕ್‘ಗಳು … Continue reading ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ