ಬೆಂಗಳೂರು: ಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರ ಬೆಂಗಳೂರಿನಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ನವೆಂಬರ್ 29ರಂದು ಮಾದಾವರದ ನೈಸ್ ಮೈದಾನದಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮದ ವೇಳೆ ಹಾಗೂ ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಉತ್ತರ ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನವೆಂಬರ್ 9ರಂದು ಮಧ್ಯಾಹ್ನ ಸುಮಾರು 3 … Continue reading ದಿಲ್ಜಿತ್ ದೋಸಾಂಜ್ ಬೆಂಗಳೂರು ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಮಾದಾವರ ಮೆಟ್ರೋ ನಿಲ್ದಾಣದಲ್ಲೂ ಐಇಡಿ ಸ್ಫೋಟದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed