ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಮದ್ದೂರಿನಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಒಂದು ದಿನದ ನಂತರ, ಗುರುವಾರ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಮಾಜಿ ಬಿಜೆಪಿ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟದ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಗುರುವಾರ ಮದ್ದೂರು ಪಟ್ಟಣಕ್ಕೆ … Continue reading ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು