ಚುನಾವಣಾ ಗೆಲುವು ಪ್ರಶ್ನಿಸಿ ಅರ್ಜಿ: ಮಹಾರಾಷ್ಟ್ರ ಸಿಎಂ ಫಡ್ನವಿಸ್‌ಗೆ ಹೈಕೋರ್ಟ್‌ ಸಮನ್ಸ್

ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದಿಂದ 2024ರಲ್ಲಿ ಗೆದ್ದಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ (ಏ.17) ಸಮನ್ಸ್ ಜಾರಿ ಮಾಡಿದೆ. ಚುನಾವಣೆಯಲ್ಲಿ ಫಡ್ನವೀಸ್ ವಿರುದ್ಧ 39,710 ಮತಗಳ ಅಂತರದಿಂದ ಸೋತಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಫುಲ್ಲ ವಿನೋದರಾವ್ ಗುಡಾಧೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಕಾರ್ಯವಿಧಾನಗಳಲ್ಲಿ ಲೋಪಗಳು ಸಂಭವಿಸಿವೆ ಎಂದು ಆರೋಪಿಸಿರುವ ಗುಡಾಧೆ ಅವರು, ಫಡ್ನವಿಸ್ ಗೆಲುವನ್ನು ಅನೂರ್ಜಿತ ಎಂದು ಘೋಷಿಸಲು ನ್ಯಾಯಾಲಯವನ್ನು ಕೋರಿದ್ದಾರೆ. … Continue reading ಚುನಾವಣಾ ಗೆಲುವು ಪ್ರಶ್ನಿಸಿ ಅರ್ಜಿ: ಮಹಾರಾಷ್ಟ್ರ ಸಿಎಂ ಫಡ್ನವಿಸ್‌ಗೆ ಹೈಕೋರ್ಟ್‌ ಸಮನ್ಸ್