ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಮ್ಯಾಗಿ ಇನ್ಸ್ಟೆಂಟ್ ನೂಡಲ್ಸ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿ ನೆಸ್ಲೆ ಇಂಡಿಯಾ ಲಿಮಿಟೆಡ್ ಮತ್ತು ಅದರ ಪದಾಧಿಕಾರಿಗಳ ವಿರುದ್ಧ ಹೂಡಲಾದ ಕ್ರಿಮಿನಲ್ ಮೊಕದ್ದಮೆಯನ್ನು ನಾಗ್ಪುರದ ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಮಂಗಳವಾರ ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಉತ್ಪನ್ನವು ಕೆಲವು ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸದ ಕಾರಣ ಈ ಪ್ರಕರಣವನ್ನು ದಾಖಲಿಸಲಾಗಿತ್ತು. ಮ್ಯಾಗಿ ನೂಡಲ್ಸ್ ನ್ಯಾಯಮೂರ್ತಿ ಉರ್ಮಿಳಾ ಜೋಶಿ ಫಾಲ್ಕೆ ಅವರು ಜನವರಿ 7 ರಂದು ನೀಡಿದ ತೀರ್ಪಿನಲ್ಲಿ, ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಎಫ್‌ಎಸ್‌ಎಸ್) … Continue reading ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು