ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದ ಒಂದೇ ಕುಟುಂಬದ ಆರು ಸದಸ್ಯರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ (ನ.5) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಆದೇಶಿಸಿದೆ. ನ್ಯಾಯಮೂರ್ತಿ ವಾಲ್ಮೀಕಿ ಮೆನೆಜೆಸ್ ಮತ್ತು ನ್ಯಾಯಮೂರ್ತಿ ಅಮಿತ್ ಜಮ್‌ಸಾಂದೇಕರ್ ಅವರ ವಿಭಾಗೀಯ ಪೀಠವು ಹೀಗೆ ಹೇಳಿದೆ: “ನಾವು ಅರ್ಜಿಯನ್ನು ಪುರಸ್ಕರಿಸುತ್ತೇವೆ… ‘ಎಸ್‌ಐಆರ್’ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಪ್ರಸ್ತುತ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕೆಂಬ ಭಾರತೀಯ ಚುನಾವಣಾ ಆಯೋಗದ … Continue reading ವಿಳಾಸ ಬದಲಿಸಿದ್ದಕ್ಕೆ ಫಾರಂ-8 ಸಲ್ಲಿಸಿದ್ದರೂ ಒಂದೇ ಕುಟುಂಬದ 6 ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಮರುಸೇರ್ಪಡೆಗೆ ಬಾಂಬೆ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed