ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ

ದಲಿತ ಕಾನೂನು ವಿದ್ಯಾರ್ಥಿ ಸೋಮನಾಥ್ ಸೂರ್ಯವಂಶಿ ಅವರ ಕಸ್ಟಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ. 2024ರ ನವೆಂಬರ್‌ನಲ್ಲಿ ಭಾರತದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದನ್ನು ಖಂಡಿಸಿ ಪ್ರತಿಭಟಿಸಿದ ನಂತರ ಪೊಲೀಸರು ಬಂಧಿಸಲ್ಪಟ್ಟವರಲ್ಲಿ ಸೋಮನಾಥ ಸೂರ್ಯವಂಶಿ ಕೂಡ ಒಬ್ಬರು. ತನ್ನ ಮಗನನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪೊಲೀಸರು ಜೈಲಿನಲ್ಲಿ ಚಿತ್ರಹಿಂಸೆ ಕೊಟ್ಟಿದ್ದಾರೆ. ಇದರಿಂದಾಗಿ ಆತ ಡಿಸೆಂಬರ್ 15, 2024ರಂದು ಸಾವನ್ನಪ್ಪಿದ್ದಾನೆ ಎಂದು ಸೋಮನಾಥ್ ಸೂರ್ಯವಂಶಿ ಅವರ ತಾಯಿ ಆರೋಪಿಸಿದ್ದರು. ಈ ಆರೋಪವನ್ನು ಅಲ್ಲಗಳೆದಿದ್ದ ಪೊಲೀಸರು, ಬಂಧನದ … Continue reading ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ