ದಲಿತ ಕಾನೂನು ವಿದ್ಯಾರ್ಥಿನಿಯ ಕಸ್ಟಡಿ ಸಾವು ಪ್ರಕರಣ; ಎಸ್‌ಐಟಿ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ದಲಿತ ಕಾನೂನು ವಿದ್ಯಾರ್ಥೀ ಸೋಮನಾಥ ಸೂರ್ಯವಂಶಿ ಅವರ ಕಸ್ಟಡಿ ಸಾವಿನ ಪ್ರಕರಣದ ಕುರಿತು ಮಹತ್ವದ ಆದೇಶ ನೀಡಿರುವ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ, ಒಂದು ವಾರದೊಳಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ಸ್ಥಾಪಿಸುವಂತೆ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನಿರ್ದೇಶನ ನೀಡಿದೆ. ನ್ಯಾಯಾಲಯವು ಆಗಸ್ಟ್ 14, 2025 ರಂದು ಮೌಖಿಕವಾಗಿ ಆದೇಶವನ್ನು ನೀಡಿತು. ನ್ಯಾಯಾಧೀಶ ವಿಭಾ ಕಂಕನ್ವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ಎ. ದೇಶ್ಮುಖ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಮಹಾರಾಷ್ಟ್ರ ಸರ್ಕಾರವು ಈ ಹಿಂದೆ ನೇಮಿಸಿದ್ದ … Continue reading ದಲಿತ ಕಾನೂನು ವಿದ್ಯಾರ್ಥಿನಿಯ ಕಸ್ಟಡಿ ಸಾವು ಪ್ರಕರಣ; ಎಸ್‌ಐಟಿ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ