ಫಡ್ನವೀಸ್ ಗೆದ್ದ ಕ್ಷೇತ್ರದ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಕೇಳಿದ್ದ ಅರ್ಜಿಗೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್

2024 ರ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆದ್ದ ನಾಗ್ಪುರ ನೈಋತ್ಯ ವಿಧಾನಸಭಾ ಕ್ಷೇತ್ರದ ಭದ್ರತಾ ಕ್ಯಾಮೆರಾ ದೃಶ್ಯಾವಳಿಗಳನ್ನು ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ. ಫಡ್ನವೀಸ್ ಗೆದ್ದ ಕ್ಷೇತ್ರದ ನ್ಯಾಯಾಲಯದ ನಾಗ್ಪುರ ಪೀಠವು ಮಹಾರಾಷ್ಟ್ರ ಮುಖ್ಯ ಚುನಾವಣಾ ಕಚೇರಿ ಮತ್ತು ನಾಗ್ಪುರ ಜಿಲ್ಲಾಧಿಕಾರಿಗೂ ನೋಟಿಸ್ ಕಳುಹಿಸಿದೆ. ಫಡ್ನವೀಸ್ ವಿರುದ್ಧ 39,710 ಮತಗಳಿಂದ ಸೋತ … Continue reading ಫಡ್ನವೀಸ್ ಗೆದ್ದ ಕ್ಷೇತ್ರದ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಕೇಳಿದ್ದ ಅರ್ಜಿಗೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಬಾಂಬೆ ಹೈಕೋರ್ಟ್