ಗಡಿಯಲ್ಲಿ ಉದ್ವಿಗ್ನತೆ: 7 ನಗರಗಳಿಗೆ ವಿಮಾನ ಹಾರಾಟ ರದ್ದುಪಡಿಸಿದ ಏರ್ ಇಂಡಿಯಾ, ಇಂಡಿಗೋ

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಂಡಿಗೋ ಮತ್ತು ಏರ್ ಇಂಡಿಯಾ  ಇಂದು (ಮೇ 13) ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ನಗರಗಳಿಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿವೆ. ಸೋಮವಾರ ಸಂಜೆ ಗಡಿಯಲ್ಲಿ ಡ್ರೋನ್ ಚಟುವಟಿಕೆಯ ವರದಿಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಂದ ಏರ್ ಇಂಡಿಯಾ ತನ್ನ ದ್ವಿಮುಖ ಹಾರಾಟ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಎಕ್ಸ್ … Continue reading ಗಡಿಯಲ್ಲಿ ಉದ್ವಿಗ್ನತೆ: 7 ನಗರಗಳಿಗೆ ವಿಮಾನ ಹಾರಾಟ ರದ್ದುಪಡಿಸಿದ ಏರ್ ಇಂಡಿಯಾ, ಇಂಡಿಗೋ