ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸಂಸತ್ತಿನ ಉಭಯ ಸದನಗಳ ಕಲಾಪಗಳನ್ನು ಗುರುವಾರ (ಮಾ.20) ಒಂದು ಮಟ್ಟಿಗೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ದ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಸ್ಪೀಕರ್‌ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ಸದಸ್ಯರು ತಮ್ಮ ಆಸನಗಳಲ್ಲಿ ಹೋಗಿ ಕೂರುವಂತೆ ವಿನಂತಿಸಿದರು. “ಕೃಷಿಯ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ದೇಶದ ಇಂತಹ ಪ್ರಮುಖ ವಿಷಯ ಕುರಿತು ನೀವು ಚರ್ಚೆ … Continue reading ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ