ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

ಕೇಂದ್ರ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಪತ್ತೆ ಹಚ್ಚಿ, ಪರಿಷ್ಕರಿಸಲು ಮಾನದಂಡಗಳ ಪ್ರಕಾರ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್‌ ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಬಿಪಿಎಲ್‌ ಕಾರ್ಡ್ ರದ್ದತಿ ಗೊಂದಲದ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ನ.21) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, “ಯಾವುದೇ ಅರ್ಹ ಬಿಪಿಎಲ್ ಅಥವಾ ಎಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಿದ್ದೇವೆ. ಅನರ್ಹ ಕಾರ್ಡ್‌ಗಳನ್ನು … Continue reading ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ