‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಅಮೆರಿಕದ ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ, “ಬ್ರಾಹ್ಮಣರು’ ಭಾರತೀಯ ಜನರ ವೆಚ್ಚದಲ್ಲಿ ಲಾಭ ಗಳಿಸುತ್ತಿದ್ದಾರೆ. ಅದನ್ನು ‘ನಿಲ್ಲಿಸಬೇಕಾಗಿದೆ’ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ. ‘ಮೋದಿ ಒಬ್ಬರು ಮಹಾನ್ ನಾಯಕ’ ಎಂದು ಟ್ರಂಪ್ ಆಡಳಿತದ ವ್ಯಾಪಾರ ಮತ್ತು ಉತ್ಪಾದನೆಯ ಹಿರಿಯ ಸಲಹೆಗಾರ ನವರೊ ಭಾನುವಾರ (ಆ.29) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ, ಭಾರತೀಯ ನಾಯಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ … Continue reading ‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ