BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೆಂಗಾರ್ ಅವರಿಗೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ರಜಾ ಪೀಠವು, ಹೈಕೋರ್ಟ್ … Continue reading BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ