ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನ್ಯೂಯಾರ್ಕ್: ಮಹತ್ವದ ಬೆಳವಣಿಗೆಯೊಂದರಲ್ಲಿ 265 ಮಿಲಿಯನ್ ಡಾಲರ್ ಲಂಚದ ಆರೋಪದ ಮೇಲೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಇತರರ ವಿರುದ್ಧ ನಡೆಯುತ್ತಿರುವ ಮೂರು ಪ್ರಕರಣಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಲು ನ್ಯೂಯಾರ್ಕ್ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣಗಳನ್ನು ಜಂಟಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಈ ಎಲ್ಲಾ ಪ್ರಕರಣಗಳು ಒಂದೇ ರೀತಿಯ ಆರೋಪಗಳನ್ನು ಹೊಂದಿರುವುದನ್ನು ಗಮನಿಸಿದ ನ್ಯಾಯಾಲಯವು ಈ ತೀರ್ಪು ನೀಡಿದೆ. ಯುಎಸ್ ವರ್ಸಸ್ ಅದಾನಿ ಮತ್ತು ಇತರರು (ಅದಾನಿ ವಿರುದ್ಧ ಕ್ರಿಮಿನಲ್ ಪ್ರಕರಣ), ಸೆಕ್ಯುರಿಟೀಸ್ … Continue reading ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ