ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ 6 ಮಂದಿಯನ್ನು ವಾಪಸ್ ಕರೆತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿಯರೆಂದು ಶಂಕಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ ಪಶ್ಚಿಮ ಬಂಗಾಳದ ಆರು ನಿವಾಸಿಗಳನ್ನು ತಾತ್ಕಾಲಿಕ ಕ್ರಮವಾಗಿ ವಾಪಸ್ ಕರೆತರುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ನವೆಂಬರ್ 25) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಗಡಿಪಾರು ಮಾಡುವಾಗ ತುಂಬು ಗರ್ಭಿಣಿಯಾಗಿದ್ದ ಸುನಾಲಿ ಖಾತೂನ್, ಆಕೆಯ ಗಂಡ ದಾನಿಷ್‌ ಶೇಖ್, ಮಗ ಶಬೀರ್ (ಇವರು ಪ್ರಕರಣದ ಅರ್ಜಿದಾರ ಭೋದು ಶೇಖ್ ಎಂಬವರ ಕುಟುಂಬಸ್ಥರು) ಮತ್ತು ಸ್ವೀಟಿ ಬೀಬಿ ಎಂಬ ಮಹಿಳೆ, ಆಕೆಯ ಇಬ್ಬರು ಮಕ್ಕಳಾದ ಕುರ್ಬಾನ್ ಶೇಖ್ ಮತ್ತು ಇಮಾಮ್ ದೇವಾನ್ ಇವರನ್ನು ವಾಪಸ್ … Continue reading ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ 6 ಮಂದಿಯನ್ನು ವಾಪಸ್ ಕರೆತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ