ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳನ್ನು ಪೂರೈಸುವಂತಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ನೀಡಬೇಕು ಎಂಬ ನಿರ್ಬಂಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್. ಮಹದೇವನ್ … Continue reading ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ