‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ ಗರ್ಬಾಕ್ಕೆ ಏಕೆ ಬರಬೇಕು? ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನೂ ಮನೆಯಿಂದ ಕರೆದುಕೊಂಡು ಬನ್ನಿ, ನಮ್ಮ ಹುಡುಗರೂ ಸಿದ್ಧರಾಗಿದ್ದಾರೆ” ಎಂಬ ಅವರ ಹೇಳಿಕೆ ಮಹಿಳೆಯರ ವಿರುದ್ಧ ಬೆದರಿಕೆಯ ಭಾಷೆ ಬಳಸಲಾಗಿದೆ ಎಂಬ ಆರೋಪಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್ ಹಾಗೂ ಎಐಎಂಐಎಂ ಸೇರಿದಂತೆ ವಿರೋಧ … Continue reading ‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ