ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಬೇಕು ಎಂದು ಆರು ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಆಗ್ರಹಿಸಿತು. ಬೆಂಗಳೂರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖರಾದ ಬಿ.ಟಿ ಲಲಿತಾ ನಾಯಕ್ “ನಕ್ಸಲ್ ಸಮಸ್ಯೆ ಮುಕ್ತಾಯ, ಮುಕ್ತಾಯ ಎಂಬ ಮಾತುಗಳು ಬಹಳ ಕೇಳುತ್ತಿವೆ. ಈ ವಿದ್ಯಮಾನದಿಂದಾಗಿ ನಕ್ಸಲಿಯ ಮಾದರಿಯ ಹೋರಾಟ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಒಂದು ರೀತಿಯಲ್ಲಿ … Continue reading ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ