‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ಮಣಿಪುರ ರಾಜ್ಯದ ಪ್ರಕ್ಷುಬ್ಧ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರ ರಾತ್ರಿ ದಾಳಿಯಲ್ಲಿ ಸಾವನ್ನಪ್ಪಿದ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗವಾಗಿದ್ದು, ದೇಹದ ಬಹುತೇಕ ಮೂಳೆಗಳು ಮುರಿದಿದ್ದು, ಆಕೆಯ ಶೇ. 99ರಷ್ಟು ಸುಟ್ಟ ದೇಹ ದಿಂದ ತಲೆಬುರುಡೆ ಪ್ರತ್ಯೇಕವಾಗಿತ್ತು ಎಂದು ಹೇಳಿದೆ. ಅಸ್ಸಾಂನ ಗಡಿಯಲ್ಲಿರುವ ಜಿಲ್ಲೆಯಲ್ಲಿ ಶಂಕಿತ “ಮೈತೇಯ್ ಉಗ್ರಗಾಮಿಗಳು” ತಮ್ಮ ಮನೆಗೆ ಬೆಂಕಿ ಹಚ್ಚುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 31 ವರ್ಷದ ಮಹಿಳೆಯ ಪತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಅವರು ಶಾಲಾ ಶಿಕ್ಷಕಿ ಮತ್ತು … Continue reading ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ