ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ. ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ. ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ … Continue reading ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ