ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್

ಜೈಸಲ್ಮೇರ್‌ನ ಅಂತರರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ 21 ವರ್ಷದ ಯುವಕನ್ನು ಬಂಧಿಸಿದೆ.  ಯುವಕನನ್ನು ಉತ್ತರ ಪ್ರದೇಶದ ಶಹಜಹಾನ್‌ಪುರ ನಿವಾಸಿ ಪಂಕಜ್ ಕಶ್ಯಪ್ ಎಂದು ಗುರುತಿಸಲಾಗಿದ್ದು, ಗಡಿಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೋಹನ್‍ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲುವೆ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದಾಗ ಬಿಎಸ್‍ಎಫ್ ಸಿಬ್ಬಂದಿ ಯುವಕನನ್ನು ತಡೆದಿದ್ದಾರೆ. ಗಸ್ತು ತಂಡವು ಆತನ ಅನುಮಾನಾಸ್ಪದ … Continue reading ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದ ಯುವಕನನ್ನು ಸೆರೆ ಹಿಡಿದ ಬಿಎಸ್ಎಫ್