ಆಕಸ್ಮಿಕವಾಗಿ ಗಡಿ ದಾಟಿದ ಬಿಎಸ್‌ಎಫ್ ಯೋಧನನ್ನು ಬಂಧಿಸಿದ ಪಾಕಿಸ್ತಾನ ರೇಂಜರ್‌ಗಳು

ಬುಧವಾರ ಮಧ್ಯಾಹ್ನ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಆಚೆ ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಕಾರಣಕ್ಕಾಗಿ ಪಾಕಿಸ್ತಾನಿ ರೇಂಜರ್‌ಗಳು ಭಾರತದ ಗಡಿ ಭದ್ರತಾ ಪಡೆ(ಬಿಎಸ್‌ಎಫ್‌)ಯ ಯೋಧನನ್ನು ಬಂಧಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಬಂಧನಕ್ಕೊಳಗಾದ ಯೋಧನನ್ನು 182 ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ಪಿಕೆ ಸಾಹು ಎಂದು ಗುರುತಿಸಲಾಗಿದ್ದು, ಅವರು ಎರಡು ದೇಶಗಳ ನಡುವಿನ ಮುಳ್ಳುತಂತಿ ಬೇಲಿಯ ಆಚೆ ಭಾರತೀಯ ರೈತರೊಂದಿಗೆ ಹೋಗುತ್ತಿದ್ದಾಗ ಬಂಧಿಸಲಾಯಿತು ಎಂದು ವರದಿಯಾಗಿದೆ. ಆಕಸ್ಮಿಕವಾಗಿ ಗಡಿ ದಾಟಿದ ರೈತರಿಗೆ ಭಾರತೀಯ ಪ್ರದೇಶದೊಳಗೆ ಉಳಿದಿರುವ ಬೇಲಿಯ … Continue reading ಆಕಸ್ಮಿಕವಾಗಿ ಗಡಿ ದಾಟಿದ ಬಿಎಸ್‌ಎಫ್ ಯೋಧನನ್ನು ಬಂಧಿಸಿದ ಪಾಕಿಸ್ತಾನ ರೇಂಜರ್‌ಗಳು