ಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ, ಈ ಅಪರಾಧವನ್ನು ತಳ್ಳಿಹಾಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.”ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಕಿರುಕುಳ ನಡೆಯುತ್ತವೆ” ಎಂದು  ಹೇಳಿದ್ದಾರೆ. “ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು-ಇಲ್ಲೊಂದು ಘಟನೆಗಳು ನಡೆಯುತ್ತವೆ. ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕಾನೂನಿನ ಪ್ರಕಾರ ಮಾಡಲಾಗುತ್ತದೆ. ಬೀಟ್ ಪೆಟ್ರೋಲಿಂಗ್ ಅನ್ನು ಹೆಚ್ಚಿಸಲು ನಾನು ನಮ್ಮ ಆಯುಕ್ತರಿಗೆ ಸೂಚಿಸಿದ್ದೇನೆ” ಎಂದು ಗೃಹ ಸಚಿವರು … Continue reading ಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್