ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ (ಜ.31) ಆರಂಭಗೊಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಡಿಸೆಂಬರ್ 24ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿ ತನ್ನ ಭಾಷಣ ಪ್ರಾರಂಭಿಸಿದರು. “ಮೂರನೇ ಅವಧಿಯ ಕೇಂದ್ರದ ಎನ್‌ಡಿಎ ಸರ್ಕಾರ “ಹಿಂದಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ” ಎಂದು ರಾಷ್ಟ್ರಪತಿ ಕೊಂಡಾಡಿದರು. ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ … Continue reading ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ