ಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ ಮುಂದೂಡಿಕೆ
ಲೋಕಸಭೆಯ ಕಲಾಪವನ್ನು ಮಾರ್ಚ್ 10ರವರೆಗೆ ಮುಂದೂಡಲಾಗಿದ್ದು, ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪಗಳು ಇಂದು (ಫೆ.13) ಮುಕ್ತಾಯಗೊಂಡಿದೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತ ತನ್ನ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿತು. ಈ ವೇಳೆ, ಸರ್ಕಾರ ನಮ್ಮ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ತೆಗೆದು ಹಾಕಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು. ಇದಕ್ಕೂ ಮುನ್ನ ಇಂದು ರಾಜ್ಯಸಭೆಯಲ್ಲೂ ಜೆಪಿಸಿ ವರದಿ ಮಂಡನೆಯಾಗಿದೆ. ಅಲ್ಲೂ ಪ್ರತಿಪಕ್ಷ … Continue reading ಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed