ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ … Continue reading ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್