ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ಬಸ್‌ಗೆ ರಾಷ್ಟ್ರೀಯ ಹೆದ್ದಾರಿ 44ರ ಚಿನ್ನಟೇಕೂರು ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಹಿಂಬದಿಯಿಂದ ಬೈಕೊಂದು ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಬಸ್‌ನ ಅಡಿಗೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. … Continue reading ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ