Homeಕರ್ನಾಟಕಪ್ರಯಾಣಿಕನನ್ನು ಕಾಲಿನಿಂದ ಒದ್ದು ಕೆಳಗಿಳಿಸಿದ ಬಸ್ ಕಂಡಕ್ಟರ್! :‌ ವೈರಲ್‌ ವಿಡಿಯೋಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ

ಪ್ರಯಾಣಿಕನನ್ನು ಕಾಲಿನಿಂದ ಒದ್ದು ಕೆಳಗಿಳಿಸಿದ ಬಸ್ ಕಂಡಕ್ಟರ್! :‌ ವೈರಲ್‌ ವಿಡಿಯೋಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ

- Advertisement -
- Advertisement -

ವ್ಯಕ್ತಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗಿಳಿಸಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ.

ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಜೊತೆಗೆ ಪ್ರಕಟಣೆಯನ್ನು ಹಂಚಿಕೊಂಡಿರುವ ಕೆಎಸ್‌ಆರ್‌ಟಿಸಿ “ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸದರಿ ವಿಡಿಯೋ ತುಣುಕು ಎರಡೂವರೆ ವರುಷಗಳ ಹಿಂದಿನದಾಗಿದ್ದು, ಈ ಘಟನೆಯು 2022ರ ಸೆ.7ರಂದು ವಾಹನ ಸಂಖ್ಯೆ ಎಫ್ 0002 ಅನುಸೂಚಿ ಸಂಖ್ಯೆ 159/160ರಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿದ ಸುಖರಾಜ ರೈ ಎಂಬವರು ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ ಮದ್ಯಪಾನ ಮಾಡಿದ ಪ್ರಯಾಣಿಕರನ್ನು ವಾಹನದಿಂದ ಕೆಳಗಡೆಗೆ ಇಳಿಸುವಾಗ ಅಮಾನವೀಯವಾಗಿ ವರ್ತಿಸಿದ್ದರು.”

“ಅವರಿಗೆ ಹೊಡೆದು, ಕಾಲಿನಿಂದ ಒದ್ದು ಬೀಳಿಸಿರುತ್ತಾರೆ. ನಿರ್ವಾಹಕರ ಈ ರೀತಿಯ ವರ್ತನೆಗೆ ಸಂಸ್ಥೆಯು ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅಮಾನತ್ತು ಶಿಕ್ಷೆಯನ್ನು ಸಹ ವಿಧಿಸಲಾಗಿರುತ್ತದೆ. ನಿಗಮವು ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿ, ಇತರೆ ಸಿಬ್ಬಂದಿಗೆ ಪ್ರಯಾಣಿಕರೊಡನೆ ಸೌಹಾರ್ದದಿಂದ ವರ್ತಿಸುವಂತೆ ಎಚ್ಚರಿಕೆ ನೀಡಲಾಗಿತ್ತು” ಎಂದು ತಿಳಿಸಿದೆ.

ಮದ್ಯಪಾನ ಮಾಡಿದ ವ್ಯಕ್ತಿ ಬಸ್ ಹತ್ತಲು ಮುಂದಾದಾಗ ವಿರೋಧ ವ್ಯಕ್ತಪಡಿಸಿದ ನಿರ್ವಾಹಕ, ಮೊದಲು ಅವರ ಕೈಯಲ್ಲಿದ್ದ ಛತ್ರಿಯನ್ನು ಕಿತ್ತೆಸೆದಿದ್ದರು. ಬಳಿಕ, ಕಾಲಿನಿಂದ ಒದ್ದು ಅಮಾನವೀಯವಾಗಿ ವರ್ತಿಸಿದ್ದರು ಎಂದು ವರದಿಯಾಗಿತ್ತು. ನಿರ್ವಾಹಕನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...