ಪ್ರಯಾಣಿಕನನ್ನು ಕಾಲಿನಿಂದ ಒದ್ದು ಕೆಳಗಿಳಿಸಿದ ಬಸ್ ಕಂಡಕ್ಟರ್! :‌ ವೈರಲ್‌ ವಿಡಿಯೋಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ

ವ್ಯಕ್ತಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗಿಳಿಸಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಸ್ಪಷ್ಟನೆ ನೀಡಿದೆ. ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಜೊತೆಗೆ ಪ್ರಕಟಣೆಯನ್ನು ಹಂಚಿಕೊಂಡಿರುವ ಕೆಎಸ್‌ಆರ್‌ಟಿಸಿ “ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸದರಿ ವಿಡಿಯೋ ತುಣುಕು ಎರಡೂವರೆ ವರುಷಗಳ ಹಿಂದಿನದಾಗಿದ್ದು, ಈ ಘಟನೆಯು 2022ರ ಸೆ.7ರಂದು ವಾಹನ ಸಂಖ್ಯೆ ಎಫ್ 0002 ಅನುಸೂಚಿ ಸಂಖ್ಯೆ 159/160ರಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿದ ಸುಖರಾಜ ರೈ ಎಂಬವರು ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ … Continue reading ಪ್ರಯಾಣಿಕನನ್ನು ಕಾಲಿನಿಂದ ಒದ್ದು ಕೆಳಗಿಳಿಸಿದ ಬಸ್ ಕಂಡಕ್ಟರ್! :‌ ವೈರಲ್‌ ವಿಡಿಯೋಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ