ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ಉಪಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬುಧವಾರ (ಅ.23) ಘೋಷಣೆ ಮಾಡಿದೆ. ಮತ್ತೊಂದು ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರದಲ್ಲಿದೆ. ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ನಿನ್ನೆಯಷ್ಟೆ ಪಕ್ಷ ಸೇರಿರುವ ಸಿ.ಪಿ ಯೋಗೇಶ್ವರ್‌ಗೆ ಮತ್ತು ಸಂಡೂರಿನಲ್ಲಿ ಸಂಸದ ಇ. ತುಕರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ. ಹಾಗಾಗಿ, ನಿನ್ನೆಯವರೆಗೆ ಚನ್ನಪಟ್ಟಣದ ಮೇಲಿದ್ದ ಕುತೂಹಲ, ಈಗ ಶಿಗ್ಗಾವಿಗೆ … Continue reading ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ