ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ರಾಜ್ಯದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಇಂದು (ನ.23) ಪ್ರಟಕಗೊಂಡ ಫಲಿತಾಂಶದಲ್ಲಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ದ 9,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಅವರು 93,616 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಬಂಗಾರು ಹನುಮಂತು 83,967 ಮತಗಳನ್ನು ಗಳಿಸಿದ್ದಾರೆ. ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ … Continue reading ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು