ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ‘ಋತು ಚಕ್ರ ರಜೆ’: ಸಚಿವ ಸಂಪುಟ ಒಪ್ಪಿಗೆ

ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ‘ಋತು ಚಕ್ರ ರಜೆ ನೀತಿ 2025’ ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದರು. ಈ ಕುರಿತು … Continue reading ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ‘ಋತು ಚಕ್ರ ರಜೆ’: ಸಚಿವ ಸಂಪುಟ ಒಪ್ಪಿಗೆ