ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಏ.24) ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಿತು. ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ ಸಂಪುಟ ಸಭೆ ನಡೆಸಿದ್ದೇವೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ತೀರ್ಮಾನಿಸಿ ಈಗಾಗಲೇ ಕಲಬುರಗಿ ಆಗಿದೆ. ಈಗ ಮೈಸೂರು ವಿಭಾಗದ್ದು ನಡೆದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಸಭೆಯನ್ನು ಮಾಡಲಿದ್ದೇವೆ. ಬೆಳಗಾವಿ ವಿಭಾಗದ್ದು ವಿಜಯಪುರ ಹಾಗೂ … Continue reading ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು