ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ಬೆಂಗಳೂರು: ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ದಶಕಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ವರದಿಯನ್ನು ಭಾಗಶಃ ಪರಿಷ್ಕರಿಸಿ, ಪರಿಶಿಷ್ಟ ಜಾತಿಯ ಒಟ್ಟು ಶೇ 17ರ ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಹಂಚಿಕೆ ಮಾಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೊಸ ಸೂತ್ರದ ಪ್ರಕಾರ, ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು ಮೀಸಲಾತಿ ಸಿಗಲಿದೆ. ಇನ್ನು, ಭೋವಿ, … Continue reading ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ