ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್
ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಕೋರಿದೆ ಎಂದು ಲೈವ್ ಲಾ ವರದಿ ಮಾಡಿದೆ. ಏಪ್ರಿಲ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಲಭಿಸಿದ 58,812 ಮತಗಳ ವಿರುದ್ಧ ಸುವೇಂದು ಅಧಿಕಾರಿ ಅವರು … Continue reading ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed